1:57 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನೂತನ ಸಂಸದೆ, ನಟಿ ಕಂಗನಾ ರಣಾವತ್‌ ಗೆ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ: ಕಾರಣ ಏನು ಗೊತ್ತೇ?

06/06/2024, 22:12

ಚಂಡಿಘಡ(reporterkarnataka.com): ವರ್ಷದ ಹಿಂದಿನ ಹಗೆಯಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ಮೇಲೆ ಚಂಡಿಘಡ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವರ್ಷದ ಹಿಂದೆ ದೆಹಲಿ ಹೊರ ವಲಯದಲ್ಲಿ ರೈತರ ಪ್ರತಿಭಟನೆ ವೇಳೆ ನಟಿ ಕಂಗನಾ ರಣವಾತ್ ರೈತರಿಗೆ ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಚಂಡೀಗಢದಿಂದ ದೆಹಲಿಗೆ ಹೊರಟಿದ್ದ ವೇಳೆ ಬೋರ್ಡಿಂಗ್ ಸಂದರ್ಭದಲ್ಲಿ ಘಟನೆ ನಡೆದಿದೆ.
ದೆಹಲಿಯಲ್ಲಿ ಎನ್‌ಡಿಎ ಸಭೆಗೆ ತೆರಳಲು ಚಂಡೀಘಡ ವಿಮಾನ ನಿಲ್ದಾಣಕ್ಕೆ ಕಂಗನಾ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು