3:16 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು: ಓಡಿಹೋಗಿ ಪ್ರಾಣ ಉಳಿಸಿಕೊಂಡ 4 ಮಂದಿ ಪ್ರಯಾಣಿಕರು

08/06/2024, 12:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಾರ್ಟ್ ಸರ್ಕ್ಯೂಟ್ ನಿ‌ಂದ ರಸ್ತೆ ಮಧ್ಯೆ ಕಾರು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಕಡೂರಿನ ಸರಸ್ವತಿಪುರ ಗೇಟ್ ಬಳಿ ಈ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಹೊತ್ತಿ ಉರಿದಿದೆ.


ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಇದಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಲು ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು