4:59 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಹೆಬ್ಬೆ ಫಾಲ್ಸ್: ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗ ದಾರುಣ ಸಾವು

10/06/2024, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ.
ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಎಂಬವರು ಬಂಡೆ ಮೇಲಿಂದ ಕಾಲು ಜಾರಿ ಬಿದ್ದು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಾಫಿನಾಡಿಗೆ ಹೈದರಾಬಾದ್ ನಿಂದ‌ ಇಬ್ಬರು ಯುವಕರು
ಪ್ರವಾಸ ಕೈಗೊಂಡಿದ್ದರು. ಇಂದು ಬೆಳಿಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್ ಗೆ ಇಬ್ಬರು ಸ್ನೇಹಿತರು ತೆರಳಿದ್ದರು. ಹೆಬ್ಬೆ ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಶ್ರವಣ್ ಸಾವನ್ನಪ್ಪಿದ್ದಾರೆ.
ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು