5:27 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ

18/06/2024, 18:23

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmai.com

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂಜ್ಯ ಬಸವ ಮಾಚಿದೇವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು.


ಪೂಜ್ಯ ಕೃಷ್ಣ ಯಾದವಾನಂದ ಶ್ರೀಗಳು, ಶ್ರೀ ರೇಣುಕಾನಂದ ಶ್ರೀಗಳು, ಶ್ರೀ ಬಸವ ಕುಂಬಾರ ಗುಂಡಯ್ಯ ಶ್ರೀಗಳು, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಶ್ರೀಗಳು, ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಶ್ರೀಗಳು, ಶ್ರೀ ಬಸವ ಮಹಾಲಿಂಗ ಶ್ರೀಗಳು, ಶ್ರೀ ಬಸವ ಪ್ರಸಾದ ಶ್ರೀಗಳು, ಶ್ರೀ ಶಾಂತವೀರ ಗುರು ಮುರುಘಾರಾಜೇಂದ್ರ ಶ್ರೀಗಳು, ಶ್ರೀ ಬಸವ ಮಹಾಂತ ಶ್ರೀಗಳು, ಪೂಜ್ಯ ಶಿವಾನಂದ ಶ್ರೀಗಳನ್ನು ಕೂಡ ವಿಜಯೇಂದ್ರ ಭೇಟಿಯಾದರು.
ಈ ಸಂದರ್ಭದಲ್ಲಿ ಶಾಸಕ ಎಂ.ಸಿ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಮುರಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಜಿ.ಎಸ್.ಅನಿತ್ ಕುಮಾರ್, ಉಮೇಶ್ ಕಾರಜೋಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು