7:51 AM Monday20 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ತುಳುವೆರ್ ಕುಡ್ಲ ನೂತನ ಸಂಘಟನೆಯ “ಲೊಗೊ” ಬಿಡುಗಡೆ; ಮುಖ್ಯಮಂತ್ರಿ ಬೊಮ್ಮಾಯಿ ಅನಾವರಣ

21/08/2021, 09:18

ಬೆಂಗಳೂರು(reporterkarnataka.com): ತುಳುವೆರ್ ಕುಡ್ಲ (ರಿ) ನೂತನ ಸಂಘಟನೆಯ “ಲೊಗೊ”ವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಘಾಟಿಸಿದರು. ತುಳು ಭಾಷೆಯನ್ನು ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸಲಾಯಿತು.

“ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮುಖ್ಯಮಂತ್ರಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಸಂಘಟನೆಯ ಅಧ್ಯಕ್ಷ ಪ್ರತೀಕ್ ಯು ಪೂಜಾರಿ, ಕೋಶಾಧಿಕಾರಿ ಚರಿತ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರತೀಕ್ ರಾವ್, ಸಂಘಟನಾ ಸಂಚಾಲಕ ರೋಶನ್ ರೇನೊಲ್ಡ್, ಸಹ ಸಂಚಾಲಕ ಕುಷಿತ್, ವರುಣ್ ಆಚಾರ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು