2:07 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ದೈಹಿಕ ಸಂಬಂಧ: ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಕುಗ್ವೆ ಬಂಧನ

23/06/2024, 23:22

ಶಿವಮೊಗ್ಗ(reporterkarnataka.com): ಮಹಿಳೆಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಠಾಣೆ ಪೊಲೀಸರು
ಕುಗ್ವೆ ಅವರನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಸಾಗರದ ನಿವಾಸದಲ್ಲಿ ದಸ್ತಗಿರಿ ಮಾಡಲಾಗಿದೆ.
ಮದುವೆಯಾಗುತ್ತೇನೆ ಎಂದು ಹೇಳುತ್ತಾ ದೈಹಿಕ ಸಂಬಂಧ ಬೆಳೆಸಿದ್ದಾನೆ. ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.‌ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು