10:14 PM Sunday15 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಕರ್ನಾಟಕ ಫಲಿತಾಂಶ ಬಗ್ಗೆ ಮೆಚ್ಚುಗೆ

25/06/2024, 19:45

ನವದೆಹಲಿ(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಕಳೆದ ಲೋಕಸಭಾ ಚುನಾವಣೆಯ ಕರ್ನಾಟಕದ ಫಲಿತಾಂಶದ ಕುರಿತು ಗೃಹ ಸಚಿವರು ತೃಪ್ತಿ ವ್ಯಕ್ತಪಡಿಸಿ ರಾಜ್ಯದ ಜನತೆಗೆ ಕೃತಜ್ಞತಾ ಪೂರ್ವಕ ಅಭಿನಂದನೆ ಸಲ್ಲಿಸಿದರು.
ರಾಜ್ಯದಲ್ಲಿ ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಿರುವ ಬಿಜೆಪಿ ರಾಜ್ಯ ಘಟಕದ ಕುರಿತು ವಿವರ ನೀಡಲಾಯಿತಲ್ಲದೇ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಅವರಿಂದ ಮಾರ್ಗದರ್ಶನ ಕೋರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು