1:01 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು