6:19 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

Sports News : ಅಂಡರ್ 20 ವರ್ಲ್ಡ್ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಅಮಿತ್ ಖತ್ರಿ

21/08/2021, 18:35

Reporterkarnataka.com

ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ವಿಶ್ವ ಅಥ್ಲೆಟಿಕ್ಸ್ ನಲ್ಲಿ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ.


ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಚಿನ್ನದ ಪದಕ ಪಡೆದರೆ, ಸ್ಪೇನ್ ನ ಪೌಲ್ ಮೆಕ್ ಗ್ರಾಥ್ ಕಂಚಿನ ಪದಕ ಗೆದ್ದರು. ಕೊನೆಯ ಎರಡು ಸುತ್ತು ಬಾಕಿ ಇರುವವರೆಗೂ ಮುಂಚೂಣಿಯಲ್ಲೇ ಇದ್ದ ಖತ್ರಿ ಅವರನ್ನು ಕೊನೆಯ ಹಂತದಲ್ಲಿ ಹೆರಿಸ್ಟೋನ್ ಹಿಂದಿಕ್ಕಿದ್ದರು.

ಖತ್ರಿ 42: 17.94 ನಿಮಿಷದಲ್ಲಿ ತಮ್ಮ ಆಟವನ್ನು ಮುಗಿಸಿದರೆ, ಚಿನ್ನದ ಪದಕ ವಿಜೇತ ಹೆರಿಸ್ಟೋನ್ 42:10 .84 ನಿಮಿಷದಲ್ಲಿ ಆಟ ಮುಗಿಸುವ ಮೂಲಕ ಅಮಿತ್ ಖತ್ರಿ ಅವರನ್ನು ಹಿಂದಿಕ್ಕಿದರು. ಪೌಲ್ ಮೆಕ್ ಗ್ರಾಥ್ 42:26.11 ನಿಮಿಷದೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು