2:07 AM Tuesday2 - July 2024
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ…

ಇತ್ತೀಚಿನ ಸುದ್ದಿ

ನೋಡು ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಮನೆಯಂಗಳದ ಬಾವಿ!: ಕಾರ್ಕಳದ ನೆಲ್ಲಿಕಟ್ಟೆಯಲ್ಲಿ ನಡೆದ ಘಟನೆ

28/06/2024, 17:40

ಕಾರ್ಕಳ(reporterkarnataka.com): ಮನೆ ಮಂದಿ ನೋಡು ನೋಡುತ್ತಿದ್ದಂತೆ ಮನೆಯಂಗಳದ ಬಾವಿಯೊಂದು ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿ ಬಾವಿಯು ಗುರುವಾರ ಕುಸಿತ ಕಂಡಿದೆ.


[/video
ಸುಮಾರು 58 ಅಡಿ ಆಳವಾಗಿರುವ ಬಾವಿಯನ್ಮು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಸುಮಾರು ಮೂರು ವರ್ಷಗಳ ಹಿಂದೆ ಈ ಬಾವಿ ನಿರ್ಮಾಣ ಮಾಡಲಾಗಿತ್ತು. ರಾತ್ರಿ ವೇಳೆಗೆ ಬಾವಿಯನ್ನು ಮಣ್ಣು ಮುಚ್ಚಿಸಲಾಗಿದೆ. ಬಾವಿಯ ದಂಡೆ ಕುಸಿತವಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಗಲಿನಲ್ಲಿ ಬಾವಿ ಕುಸಿತ ವಾದ ಕಾರಣ ಮನೆಯವರ ಗಮನಕ್ಕೆ ಬಂದಿದೆ. ಬಾವಿಯ ಹತ್ತು ಅಡಿ ದೂರದಲ್ಲಿ ಮನೆಯಿದೆ. ಅದರ ಪಕ್ಕದಲ್ಲಿ ಅಂಗನವಾಡಿ ಕೇಂದ್ರ ವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು