7:38 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು

20/05/2021, 11:58

ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಿತ್ತನೆ ಬೀಜ ಹಾಗೂ ಇತರೆ ಪರಿಕರಗಳಿಗೆ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. 
ರೈತ ಸಂಪರ್ಕ ಕೇಂದ್ರದ ಹೆಸರು ಹಾಗೂ ದಾಸ್ತಾನು ವಿವರ: ಮಂಗಳೂರು-ಬಿ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2423609, ಸುರತ್ಕಲ್ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2477914, ಮುಲ್ಕಿ ಹೋಬಳಿ ದಾಸ್ತಾನು 50ಕ್ವಿಂಟಾಲ್, ದೂ. ಸಂಖ್ಯೆ: 0824-2290837, ಗುರುಪುರ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523, ಮೂಡಬಿದ್ರೆ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523.   
ಆಸಕ್ತ ರೈತರು  ಆರ್.ಟಿ.ಸಿ ಪ್ರತಿ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕಿನ ಪಾಸ್ ಪುಸ್ತಕದ ವಿವರದೊಂದಿಗೆ ಫ್ರೂಟ್ಸ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಬಿತ್ತನೆ ಬೀಜವನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು