3:32 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಯಾದಗಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಕಳಪೆ ಫಲಿತಾಂಶ; ಶಿಕ್ಷಕರ ವಾರ್ಷಿಕ ಭಡ್ತಿ ತಡೆ ಆದೇಶ ವಾಪಸ್ ಪಡೆದ ಜಿಪಂ ಸಿಇಒ

30/06/2024, 13:19

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಯಾದಗಿರಿಯಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಪ್ರಯೋಗ ದರ್ಪಣ 2 ಸಭೆಯಲ್ಲಿ ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಕಾರಣ ಶಿಕ್ಷಕರ ಒಂದು ಇನ್ ಕ್ರಿಮೆಂಟ್ ತಡೆಹಿಡಿಯುವ ಆದೇಶವನ್ನು ಹಿಂದೆ ಪಡೆಯುವಂತೆ ಯಾದಗಿರಿ ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಬಿ. ಬಂಡಿ ಅವರು ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಇದೊಂದು ಸಲ ಅವಕಾಶ ನೀಡುತ್ತೇನೆ ಹಾಗೂ ಮುಂದಿನ ದಿನಗಳಲ್ಲಿ ಫಲಿತಾಂಶ ಚೆನ್ನಾಗಿ ಮಾಡಿ ಎಂದು ಹೇಳಿದ ನಂತರ ಆದೇಶವನ್ನು ಮರು ಪರಿಶೀಲಿಸಲು ಒಪ್ಪಿಗೆ ಸೂಚಿಸಿದರು.
ಈ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಿಗೆ ಜಿಲ್ಲೆಯ ಎಲ್ಲ ಪ್ರೌಢ ಶಾಲಾ ಶಿಕ್ಷಕರ ಪರವಾಗಿ ಅಭಿನಂದನೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು