2:37 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಇನ್ನಿಲ್ಲ

30/06/2024, 20:59

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅನಾರೋಗ್ಯದಿಂದ ಇಂದು ನಿಧನರಾದರು.
ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಅನಾರೋಗ್ಯದಿಂದ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭರತನಾಟ್ಯ ಕಲಾವಿದೆ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು.
ತಮಿಳು ಚಲನಚಿತ್ರ ‘ಶೃಂಗಾರಂ’ನಲ್ಲಿ ಅವರು ನಟಿಸಿದ್ದರು. ಹಂಸ ಮೊಯ್ಲಿ ಅವರು ವೀರಪ್ಪ ಮೊಯ್ಲಿ ಅವರ ಮೂರನೇ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು