2:28 PM Sunday7 - July 2024
ಬ್ರೇಕಿಂಗ್ ನ್ಯೂಸ್
ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್… ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ… ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ… ಕೋಟರಿಂದ ತೆರವಾದ ಸ್ಥಾನದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್… ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ… ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ… ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ…

ಇತ್ತೀಚಿನ ಸುದ್ದಿ

ವಗ್ಗ: ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಚಾಲನೆ

02/07/2024, 14:57

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳವಾರ ಆಯೋಜಿಸಿದ್ದ “ದಶಲಕ್ಷ ಗಿಡಗಳ ನಾಟಿ” ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಶಾಸಕ ರಾಜೇಶ ನಾಯ್ಕ್ ಉಳಿಪಾಡಿ, ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ, ಅರಣ್ಯ ಮಿತ್ರ ಪ್ರಶಸ್ತಿ ಪುರಸ್ಕೃತ ಅವಿನಾಶ್ ಕೊಡಂಕಿರಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು