7:00 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸರಕಾರದ ವಿರುದ್ಧ ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ನಿವಾಸಕ್ಕೆ ಬಿಜೆಪಿ ಶಾಸಕರ ಮುತ್ತಿಗೆ

03/07/2024, 18:06

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾಸಕ್ಕೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.


ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮುಂತಾದವರು ಮಾತನಾಡಿದರು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು