7:46 PM Sunday6 - October 2024
ಬ್ರೇಕಿಂಗ್ ನ್ಯೂಸ್
ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್: 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ… ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ…

ಇತ್ತೀಚಿನ ಸುದ್ದಿ

ಬ್ರಿಟನ್ ಸಾರ್ವಜನಿಕ ಚುನಾವಣೆ: ಪ್ರತಿಪಕ್ಷ ಲೇಬರ್ ಪಾರ್ಟಿಗೆ ಅಭೂತಪೂರ್ವ ಜಯ; ಪ್ರಧಾನಿ ರಿಷಿ ಸುನಾಕ್ ರಾಜೀನಾಮೆ

05/07/2024, 14:50

ಲಂಡನ್(reporterkarnataka.com): ಬ್ರಿಟನಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಕನ್ಸರವೇಟಿವ್ ಪಕ್ಷ ಹೀನಾಯ ಸೋಲು ಕಂಡಿದ್ದು, ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರತಿಪಕ್ಷವಾದ ಲೇಬರ್ ಪಾರ್ಟಿ ಅಭೂತಪೂರ್ವ ಜಯಗಳಿಸಿದ್ದು, 300ಕ್ಕೂ ಅಧಿಕ ಸ್ಥಾನಗಳನ್ನು ಪಡೆದಿದೆ. ರಿಷಿ ಸುನಾಕ್ ಅವರ ಪಕ್ಷ ಕೇವಲ 60 ಸ್ಥಾನಗಳಲ್ಲಿ ತೃಪ್ತಿಪಡಬೇಕಾಗಿದೆ. ಲೇಬರ್ ಪಾರ್ಟಿ ಕೀರ್ ಸ್ಟಾರ್ಮರ್ ಮುಂದಿನ ಬ್ರಿಟಿಷ್ ಪ್ರಧಾನಿಯಾಗುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು