11:35 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕಾಗವಾಡ ಮದಭಾವಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಉಜ್ವಲ ಗ್ಯಾಸ್ ವಿತರಣೆ

05/07/2024, 18:51

ಸಂತೋಷ್ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಮಂಜುರಾದ ಪಲಾನುಭವಿಗಳಿಗೆ ಗ್ಯಾಸ ಗಳನ್ನು ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಲಿ ಕೇಂದ್ರದಲ್ಲಿ ಆಗಲಿ ಯಾವದೆ ಪಕ್ಷ ಅಧಿಕಾರದಲ್ಲಿ ಇರಲಿ ಅದು ಮುಖ್ಯ ಅಲ್ಲಾ ಜನಸಾಮಾನ್ಯರಿಗೆ ಯೋಜನೆಗಳು ತಲುಪಿಸುವದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ನಾಯಿಕ, ಗ್ರಾಮ ಪಂಚಾಯತ ಸದಸ್ಯ ಸಂತೋಷ ಕಲ್ಲೋತ್ತಿ, ಉಮೇಶ ಪಾಟೀಲ, ಸಿದರಾಯ ತೋಡಕರ, ಪಿಕೆಪಿಎಸ್ ಬ್ಯಾಂಕಿನ ನಿರ್ದೇಶಕ ಭೀಮಗೌಡ ನಾಯಿಕ, ಸಂತೋಷ ನಾಯಿಕ, ಧನಂಜಯ ಹವಾಲ್ದಾರ, ದಯಾನಂದ ಇಂಡೇನ್ ಗ್ಯಾಸ್ ಮಾಲೀಕರಾದ ಸತೀಶ ಹಲ್ಲೋಳಿ, ಕೃಷ್ಣ ಸುತಾರ, ಅಶೋಕ ಬಾಡಗಿ, ಮಹಾದೇವ ನಾಯಿಕ ಪ್ರೇಮಕುಮಾರ ನಾಯಿಕ ಹಾಗೂ ಪಲಾನುಭವಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು