8:22 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಚಳ್ಳಕೆರೆ ಪುರ್ಲಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯೋತ್ಸವ

07/07/2024, 22:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕು ಪುರ್ಲೆಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು