3:22 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಭಾರತ ಕ್ರಿಕೆಟ್‌ ತಂಡದ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

09/07/2024, 21:06

 

ರಾಹುಲ್ ದ್ರಾವಿಡ್ ಅವರಿಂದ ತೆರವಾಗಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ಘೋಷಣೆ ಮಾಡಿದ್ದಾರೆ. ಗೌತಮ್ ಗಂಭೀರ್ ಜುಲೈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸದ ಸಂದರ್ಭ ಅಧಿಕಾರ ಸ್ವೀಕರಿಸಲಿದ್ದಾರೆ.

2024ರ ಟಿ20 ವಿಶ್ವಕಪ್​ ಟೂರ್ನಿಯ ಚಾಂಪಿಯನ್ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರವಧಿ ಜೂನ್ 29ಕ್ಕೆ ಮುಕ್ತಾಯಗೊಂಡಿತು. ಅದಕ್ಕೂ ಮುನ್ನವೇ ಗಂಭೀರ್​ ಭಾರತದ ಹೆಡ್​ಕೋಚ್ ಆಗುವ ವದಂತಿಗಳು ಹರಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು