10:29 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಹರ್ಷಿ ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ; ಬಂಧನ ಸಾಧ್ಯತೆ

12/07/2024, 12:24

ಬೆಂಗಳೂರು(reporterkarnataka.com) : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ಪಡೆದಿದೆ.
ಇಡಿ ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಿಂದಲೇ ನಾಗೇಂದ್ರ ಅವರನ್ನ ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇಲ್ಲಿಂದ ನೇರವಾಗಿ ಇಡಿ ಅಧಿಕಾರಿಗಳು ಶಾಂತಿನಗರದ ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
4 ಗಂಟೆ ತಪಾಸಣೆ ಬಳಿಕ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ ವಶಕ್ಕೆ ಪಡೆದಿದೆ. ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನ ವಶಕ್ಕೆ ಪಡೆದಿದೆ. ದಾಳಿ ವೇಳೆ ಸರಿಯಾದ ಉತ್ತರ ನೀಡದ ಹಿನ್ನಲೆಯಲ್ಲಿ ನಾಗೇಂದ್ರ ಅವರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ವಿಚಾರಣೆಗೆ ಬಳಿಕ ನಾಗೇಂದ್ರ ಅವರನ್ನ ಬಂಧಿಸುವ ಸಾಧ್ಯತೆ ಇದೆ

ಇತ್ತೀಚಿನ ಸುದ್ದಿ

ಜಾಹೀರಾತು