9:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೇಂದ್ರ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ:  ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ 

23/08/2021, 14:32

ಪುತ್ತೂರು( reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. 


ನೂತನ ಸಚಿವೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಅಂಗವಾಗಿ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರಕ್ಕೆ ಸಚಿವೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು