6:55 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಪ್ರಥಮ Rank

23/07/2024, 17:11

ಮಂಗಳೂರು(reporterkarnataka.com): ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಷನಲ್ ಸ್ಪೆಲ್ ಬೀ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆಯಲ್ಲಿ ನಗರದ ಮೇರಿಹಿಲ್ ನ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಅವರು ಪ್ರಥಮ ರ್ಯಾಂಕ್(Rank) ಪಡೆದಿದ್ದಾರೆ.
ಸಿಯೆಲ್ ಮರ್ಲಿನ್ ಮೊಂತೇರೊ ಅವರು ಬಜಪೆ ಕರಂಬಾರಿನ ವಾಲ್ಟರ್ ಮೊಂತೇರೊ ಹಾಗೂ ಕಿರಣ್ ಶರ್ಲಿ ಡಿಸೋಜ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು