1:25 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕರ್ನಾಟಕಕ್ಕೆ ಚೊಂಬು ನೀಡಿದ ಕೇಂದ್ರ ಬಜೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಆಕ್ರೋಶ

23/07/2024, 20:36

ಮಂಗಳೂರು(reporterkarnataka.com): ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ. ಒಟ್ಟಿನಲ್ಲಿ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಚೊಂಬು ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.
ಬಜೆಟ್‌ನಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಇಲ್ಲ. ದೇಶದ ಮಹಿಳೆಯರು, ರೈತರು ಹಾಗೂ ಯುವಜನತೆಯ ಭವಿಷ್ಯದ ಮೇಲೆ ನೇರವಾಗಿ ಸಕಾರಾತ್ಮಕ ಪರಿಣಾಮ ಬೀರುವ ಯಾವುದೇ ಗುಣಾತ್ಮಕ ಸಂಗತಿಗಳನ್ನು ಈ ಬಜೆಟ್‌ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು