5:29 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ದಂಪತಿಗೆ ಚಂದರಗಿ ಚಂದಿರ ರಾಜ್ಯ ಪ್ರಶಸ್ತಿ ಪ್ರದಾನ

24/07/2024, 19:15

ಮಸ್ಕಿ(reporterkarnataka@gmail.com):ರಾಮದುರ್ಗ ತಾಲೂಕಿನ ಎಂ ಚಂದರಗಿ ಕಟಕೋಳ ಸಂಸ್ಥಾನ ಹಿರೇಮಠದಲ್ಲಿ ಗುರು ಪೂರ್ಣಿಮೆ ನಿಮಿತ್ಯವಾಗಿ ನಡೆದ ಕಾರ್ಯಕ್ರಮದಲ್ಲಿ ಜಂಗಮ ಸಮಾಜದ ದಂಪತಿಯಾದ ಲಲಿತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 25ರ ಸಾಲಿನ ಚಂದರಗಿ ಚಂದಿರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಷ.ಬ್ರ.ತಪೋಭೂಷಣ ಶ್ರೀ ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಠಾಧೀಶರು, ಶಿವಶರಣರು, ಜನಪ್ರತಿನಿಧಿಗಳು ಹಾಗೂ ಶಿಷ್ಯಂದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು