2:21 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಲಶೇಖರ ವೀರನಾರಾಯಣ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸರಳವಾಗಿ ಆಚರಿಸಲು ನಿರ್ಧಾರ

24/08/2021, 17:40

ಮಂಗಳೂರು(reporterkarnataka.com): ನಗರದ ಕುಲಶೇಖರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸುವ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಜಿಲ್ಲಾಡಳಿತ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

ಜನ್ಮಾಷ್ಟಮಿ ಪ್ರಯುಕ್ತ ಆ. 30ರಂದು ಸಂಜೆ 6 ಗಂಟೆಗೆ ದ್ವೀಪ ಪ್ರಜ್ವಲನೆಯೊಂದಿಗೆ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 11.30ಕ್ಕೆ ದೇವರಿಗೆ ಮಹಾಪೂಜೆ ನಂತರ ದೇವರಿಗೆ ಅರ್ಘ್ಯ ಪ್ರದಾನ ಪೂಜೆ ನಡೆಯಲಿದೆ.

ಬೆಳಗ್ಗೆ ಪೂಜೆಯೊಂದಿಗೆ ವಿಶೇಷ ವಿಷ್ಣು ಸಹಸ್ರನಾಮಾರ್ಚನೆ ಸೇವೆ ನಡೆಯಲಿದೆ. ಸಾಮಾಜಿಕ ಅಂತರದೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು