5:47 PM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಅವಾಂತರ ಸೃಷ್ಟಿ; 25 ಮನೆ, ಶಾಲೆಗೆ ಹಾನಿ; 15 ವಿದ್ಯುತ್ ಕಂಬಗಳು ಧರಾಶಾಹಿ

26/07/2024, 22:08

ಸುರತ್ಕಲ್(reporterkarnataka.com): ಭಾರೀ ಗಾಳಿ ಮಳೆಗೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಸುಮಾರು 24 ಮನೆ, ಸರಕಾರಿ ಪ್ರಾಥಮಿಕ ಶಾಲೆಗೆ ಹಾನಿಗೀಡಾಗಿದ್ದು, 15 ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.


ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ವೇಳೆಗೆ ಸುರಿದ ಭಾರೀ ಗಾಳಿ ಮಳೆ ಈ ಅವಾಂತರ ಸೃಷ್ಟಿಸಿದೆ. ಚೊಕ್ಕಬೆಟ್ಟು 8ನೇ ಬ್ಲಾಕ್ ನ ಸುಮಾರು 24 ಮನೆಗಳ ಮಾಡು, ಹೆಂಚು ತಗಡುಶೀಟ್ ಹಾರಿ ಹೋಗಿವೆ. ಇಲ್ಲಿ ಸರಕಾರಿ ಪ್ರೈಮರಿ ಶಾಲೆಯ ಮಾಡಿನ ಹೆಂಚು ಹಾರಿಹೋಗಿ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಮಾರು 15 ವಿದ್ಯುತ್ ಕಂಬಗಳು ಉರುಳಿವೆ. ವಿದ್ಯುತ್ ತಂತಿಗಳು ಅಲ್ಲಲ್ಲಿ ನೇತಾಡುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು