11:36 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಿಪಿಎಲ್ ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ವೇದವ್ಯಾಸ ಕಾಮತ್ ಸೂಚನೆ

24/08/2021, 19:22


ಮಂಗಳೂರು(reporterkarnataka.com):

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು. 

ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ನೈಜ್ಯ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು  ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು‌. 

ಬಿಪಿಎಲ್ ನಿಂದ ಎಪಿಎಲ್ ಗೆ ಪರಿವರ್ತನೆಯಾದ ಪಡಿತರ ಚೀಟಿದಾರರ ಸಂಬಂಧಿಸಿದ ಗ್ರಾಮಕರಣಿಕರಿಗೆ ನೀಡಲು ಸೂಚನೆ ನೀಡಿದರು. ಹಾಗೂ ಅವರಿಂದ ಸದರು ಪಡಿತರ ಚೀಟಿದಾರರ ಆದಾಯ ದೃಢಪತ್ರವನ್ನು ಪರಿಷ್ಕರಿಸಿ ಆಹಾರ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು