1:42 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

11ಕೆವಿ ಸೌತ್ ವಾರ್ಫ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ: ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

25/08/2021, 09:10

ಮಂಗಳೂರು(reporterkarnataka.com): ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ ವಾರ್ಫ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 26ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದ ಹ್ಯಾಮಿಲ್ಟನ್ ಸರ್ಕಲ್, ಡಿ.ಸಿ.ಆಫೀಸ್, ಸೇಂಟ್ ಆನ್ಸ್, ಗೂಡ್ ಶೆಡ್ ರಸ್ತೆ, ಸಂಜೆವಾಣಿ, ಬದ್ರಿಯಾ ರೋಡ್, ಧಕ್ಕೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮುಲ್ಕಿ/ನಂದಿಕೂರು: ನಗರದ 110/11 ಕೆವಿ ಮುಲ್ಕಿ ಹಾಗೂ ನಂದಿಕೂರು ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಆಗಸ್ಟ್ 26 ರಂದು ಮೆಸ್ಕಾಂ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಆದ ಕಾರಣ ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಮುಲ್ಕಿ, ಕೆ.ಎಸ್. ರಾವ್ ನಗರ, ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ, ಬಪ್ಪನಾಡು, ಕುಬೆವೂರು, ಶಿಮಂತೂರು, ಅತಿಕಾರಿಬೆಟ್ಟು, ಕಿನ್ನಿಗೋಳಿ, ಮೂರುಕಾವೇರಿ, ಪುನರೂರು, ಐಕಳ, ದಾಮಸ್ ಕಟ್ಟೆ, ಎಸ್ಕೋಡಿ, ಪಕ್ಷಿಕೆರೆ, ಹಳೆಯಂಗಡಿ, ಇಂದಿರಾನಗರ, ತೋಕೂರು, ಪಾವಂಜೆ, ಚೇಳಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು