2:18 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ

01/08/2024, 21:36

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.con

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ್ಪೇಸ್ವಾಮಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.


ಅವರ ತೆರವಾದ ಸ್ಥಾನಕ್ಕೆ ಮಂಜುನಾಥ ಜಿ.ಟಿ.ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಿಪ್ಪೇಸ್ವಾಮಿ ಅವರು ಸಿರಾ ತಾಲ್ಲೂಕಿನ ತಾವರೆಕೆರೆಯ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಗಿ ವರ್ಗಾವಣೆಗೊಂಡಿದ್ದಾರೆ.
ತಾಪಂ ಇಒ ಶಶಿಧರ್, ಬಿಇಒ ಸುರೇಶ್, ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು