ಇತ್ತೀಚಿನ ಸುದ್ದಿ
ಬಂಟ್ವಾಳ ನೆರೆಪೀಡಿತ ಪ್ರದೇಶಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ ಭೇಟಿ
02/08/2024, 21:17
ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಮ್ಮುಂಜೆ, ಗೂಡಿನಬಳಿ ಆಲಡ್ಕ,ಕೆಳಗಿನಪೇಟೆ, ನಾವೂರ, ಅನೇಜ ತಿರುವು, ಅಜಿಲಮೊಗರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಬಿ.ರಮಾನಾಥ ರೈ,ಬ
ಜಿಲ್ಲಾಧಿಕಾರಿ, ತಹಶೀಲ್ದಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.