2:45 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಕುಮ್ಡೇಲು ಬಲ್ಯ ಗುಡ್ಡ ಕುಸಿತ: ವರ್ಕ್‌ಶಾಪ್ ಗೆ ಹಾನಿ; ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ

03/08/2024, 22:02

ಬಂಟ್ವಾಳ(reporterkarnataka.com): ತುಂಬೆ ಗ್ರಾಮದ ಉಳ್ಳಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರನೀರು ಲಾರೆನ್ಸ್ ಕುವೆಲ್ಲೋ ಎಂಬುವರ ವರ್ಕ್‌ಶಾಪ್ ಮೇಲೆ ಶುಕ್ರವಾರ ರಾತ್ರಿ ಕುಮ್ಡೇಲು ಬಲ್ಯ ಗುಡ್ಡ ಕುಸಿದು ಬಿದ್ದು ಅಪಾರ ನಷ್ಟ ಸಂಭವಿಸಿದ್ದು, ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು