3:31 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಬಂಟ್ವಾಳ: ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ

05/08/2024, 10:50

ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿನ್ಸೆಂಟ್ ಪಿಂಟೋ, ಬಾಲಕೃಷ್ಣ ಪೂಜಾರಿ, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಲವೀನಾ ಮೊರಾಸ್, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆರ್. ಅಂಚನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಫಾರೂಕ್, ಯೋಗೀಶ್, ಎಸ್‌ಟಿ ಘಟಕ ಅಧ್ಯಕ್ಷರಾದ ಚಂದ್ರಹಾಸ ನಾಯ್ಕ್ ಬಲಯೂರು, ಸುರೇಶ್ ಶೆಟ್ಟಿ ಹಾಲಾಡಿ, ಮಿಥುನ್ ಸ್ವೀಕೆರಾ, ಸತೀಶ್ ಪೂಜಾರಿ ಕುದಿಂಜ ಹಾಗೂ ಸ್ಥಳೀಯ ನಾಯಕರು, ಪಕ್ಷದ ಕಾರ್ಯಕರ್ತ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು