2:21 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು