10:02 AM Sunday22 - November 2026
ಬ್ರೇಕಿಂಗ್ ನ್ಯೂಸ್
ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು…

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆ: ಕುಲಶೇಖರದ ಸೇಕ್ರೆಡ್‌ ಹಾರ್ಟ್ ಶಾಲೆ ಪ್ರಥಮ

11/08/2024, 19:02

ಮಂಗಳೂರು(reporterkarnaka.com): ಮಂಗಳೂರಿನ ಯು.ಎಸ್. ಮಲ್ಯ ಇಂಡೋರ್‌ ಸ್ಟೇಡಿಯಂನಲ್ಲಿ ನಡೆದ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಕುಲಶೇಖರದ ಸೇಕ್ರೆಡ್‌ ಹಾರ್ಟ್ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಗಳಿಸಿದ್ದಾರೆ.
ವಿಜೇತ ತಂಡದಲ್ಲಿ ತಂಡದ ಕ್ಯಾಪ್ಟನ್‌ ರಿಯಾನ್ನ ಮೊಂತೇರೊ, ಸದಸ್ಯರಾದ ಸಿಮೋನ್ನ, ವಿಯೋನ್ನ, ಶರ್ಲಿನ್‌ ಹಾಗೂ ಆರಾಧ್ಯ ಅವರಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಿ. ಜೆಸಿಂತಾ ಜುಲಿಯಾನಾ ಮಿರಾಂದ, ದೈಹಿಕ ಶಿಕ್ಷಣ ಶಿಕ್ಷಕರಾದ ಕೌಶಲ್‌ ಸುವರ್ಣ, ರೀನಾ ಮಾರ್ಟಿಸ್‌ ಅವರು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು