6:15 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ನಂಜನಗೂಡು: ತಡರಾತ್ರಿ ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಆತಂಕ

12/08/2024, 17:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ಹುಲ್ಲಹಳ್ಳಿ ನಂಜನಗೂಡು ರಸ್ತೆಯ ಕಂಬದಕೊಲ್ಲಿ ಬಳಿ ಸರಿ ಸುಮಾರು ತಡರಾತ್ರಿ ಒಂದು ಗಂಟೆ ಸಮಯದಲ್ಲಿ ರಸ್ತೆ ಮಧ್ಯದಲ್ಲಿ ಮೊಸಳೆ
ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿತು.

ಪ್ರಯಾಣಿಕರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಡು ರಸ್ತೆಯಲ್ಲಿ ಪ್ರತ್ಯಕ್ಷವಾದ ಮೊಸಳೆಯ ದೃಶ್ಯಗಳನ್ನು ಮೊಬೈಲಲ್ಲಿ ಸೆರೆಹಿಡಿದ್ದಾರೆ. ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಇದರಿಂದಾಗಿ ಗ್ರಾಮಸ್ಥರು ಭಯದ ಭೀತಿರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು