2:13 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಸಂಯೋಜಕರ ನೇಮಕ

14/08/2024, 23:01

ಮಂಗಳೂರು(reporterkarnataka.com): ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆಗೆ ಸಂಯೋಜಕರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಬುಧವಾರ ಆದೇಶಿಸಿದ್ದಾರೆ.
ಉಳ್ಳಾಲ ನಗರಸಭೆ-ಮಮತಾ ಗಟ್ಟಿ, ಅಬ್ಬಾಸ್ ಅಲಿ, ನವೀನ್ ಡಿ’ಸೋಜ, ಕೋಟೆಕಾರು ಪಟ್ಟಣ ಪಂಚಾಯತ್- ಶಶಿಧರ್ ಹೆಗ್ಡೆ, ಬಶೀರ್ ಜೋಕಟ್ಟೆ, ಮೂಡಬಿದ್ರೆ ಪುರಸಭೆ- ಪ್ರವೀಣ್ ಚಂದ್ರ ಆಳ್ವ, ಎ.ಸಿ.ವಿನಯರಾಜ್, ಮುಲ್ಕಿ ಪಟ್ಟಣ ಪಂಚಾಯತ್- ಅನಿಲ್ ಕುಮಾರ್ ಪೂಜಾರಿ, ಲಾರೆನ್ಸ್ ಡಿ’ಸೋಜ, ಸೋಮೇಶ್ವರ ಪುರಸಭೆ- ಚೇತನ್ ಪೂಜಾರಿ, ಗಿರೀಶ್ ಶೆಟ್ಟಿ, ಹಮೀದ್ ಕಣ್ಣೂರು ಅವರನ್ನು ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು