5:31 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಇನ್ನಿಲ್ಲ

26/08/2021, 19:14

ಮಂಗಳೂರು(reporterkarnataka.com):

ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಗುರುವಾರ ನಿಧನರಾದರು. ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಮಂಗಳೂರು ಮಿತ್ರ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅವರು ಬಂಟ್ವಾಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ಅವರ ಮಾರ್ಗದರ್ಶನದಲ್ಲಿ ಸಾಮಾಜಿಕ ಹೋರಾಟದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಜತೆಗೆ ಸಂಘಟನೆ, ತುಳು ಚಟುವಟಿಕೆಯಲ್ಲಿ ಕಾರ್ಯಪ್ರವೃತ್ತರಾಗಿದ್ದರು. ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು