12:53 AM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಅರ್ಫೈನ್ ಮೊಹಮ್ಮದಿಗೆ ಮೌಲಾನ ಅಬುಲ್ ಕಲಾಂ ಆಜಾದ್ ಪ್ರಶಸ್ತಿ

16/08/2024, 19:28

ಶಬ್ಬೀರ್ ಅಹ್ಮದ್ ಕೋಲಾರ

info.reporterkarnataka@gmail.com

ಕೋಲಾರ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ನಲ್ಲಿ ಅತಿ ಹೆಚ್ಚು ಅಂಕೆ ಪಡೆದಿರುವ ನಗರದ ಮಹಿಳಾ ಸಮಾಜ ಪಿಯು ಕಾಲೇಜಿನ ವಿದ್ಯಾರ್ಥಿನಿ ಅರ್ಫೈನ್ ಮೊಹಮ್ಮದಿ ಬಿನ್ ಮೊಹಮ್ಮದ್ ಸಿಬ್ಬತ್ಉಲ್ಲಾ ಮಹಾಲಕ್ಷ್ಮಿ ಲೇಔಟ್ ಕೋಲಾರ ರವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೌಲಾನ ಅಬುಲ್ ಕಲಾಂ ಆಜಾದ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಂಸದ ಎಂ. ಮಲ್ಲೇಶ್ ಬಾಬು , ಶಾಸಕ ಕೊತ್ತೂರ್ ಮಂಜುನಾಥ್ , ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ,ಗೋವಿಂದರಾಜು , ಜಿಲ್ಲಾಧಿಕಾರಿ ಅಕ್ರಂ ಪಾಷಾ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮುರಳಿ ಮುಂತಾದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು