1:37 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಸೆಪ್ಟಂಬರ್‍ನಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್: ಅಹವಾಲು ಸಲ್ಲಿಕೆಗೆ ಅಕಾಶ

27/08/2021, 08:25

ಮಂಗಳೂರು (reporterkarnataka.com.): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ಏರ್ಪಡಿಸಲಾಗಿದೆ.

ಈ ಅದಾಲತ್‍ನಲ್ಲಿ ಜಿಲ್ಲೆಯ ಉದ್ದಿಮೆದಾರರಿಂದ ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಅಹವಾಲು ಸಲ್ಲಿಸಲು ಅವಕಾಶ ನೀಡಲಾಗಿದೆ.  

ನಗರದ ಯೆಯ್ಯಾಡಿಯದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಕೈಗಾರಿಕಾ ವಸಾಹತು ಜಂಟಿ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿ ಆಗಸ್ಟ್ 31 ರೊಳಗೆ ಕಚೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ: 0824-2214021 ಹಾಗೂ ಮೊ.ಸಂ: 9481306778 ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು