10:16 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಜಿಲ್ಲಾಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್: ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ ಅವಾನಿ ಜಿ.ಎಂ. ಪ್ರಥಮ

18/08/2024, 11:10

ಮಂಗಳೂರು(reporterkarnataka.com): ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಆಯೋಜಿಸಿದ ಜಿಲ್ಲಾ ಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್ ನ 17 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ ಅವಾನಿ ಜಿ.ಎಂ. ಅವರು ಪ್ರಥಮ ಸ್ಥಾನ ಪಡೆದಿದ್ದಾರೆ‌.

ಅವರು ಡಾ. ಗಣೇಶ್ ಮೊಗವೀರ್ ಹಾಗೂ ಜ್ಯೋತಿ ಜಿ.ಎಂ. ತೋಡಾರ್ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು