6:27 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ಗಾಯನ ಸ್ಪರ್ಧೆ: ಮಕ್ಕಳ ವಿಭಾಗದಲ್ಲಿ ರೀಶಲ್ ಮೆಲ್ಬಾ ಕ್ರಾಸ್ತ ಪ್ರಥಮ, ಹಿರಿಯರ ವಿಭಾಗದಲ್ಲಿ ರೋನಿ ಕ್ರಾಸ್ತಾ ದ್ವಿತೀಯ

18/08/2024, 11:15

ಮಂಗಳೂರು(reporterkarnataka.com): ಬೆಂಗಳೂರಿನ ಸ್ಪರದ್ರ ಅಪ್ ಕಮಿಂಗ್ ಆ್ಯಂಡ್ ಫ್ಲೆಬ್ಯಾಕ್ ಸಿಂಗರ್ಸ್ ಅಸೋಸಿಯೇಷನ್ ಆಯೋಜಿಸಿದ ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಮಕ್ಕಳ ವಿಭಾಗದಲ್ಲಿ ಮಂಗಳೂರಿನ ರೀಶಲ್ ಮೆಲ್ಬಾ ಕ್ರಾಸ್ತ, ಮೊದಲನೆ ಹಾಗೂ ಹಿರಿಯರ ವಿಭಾಗದಲ್ಲಿ ಗಾಯಕ ರೋನಿ ಕ್ರಾಸ್ತಾ ಅವರು ದ್ವಿತೀಯ ಬಹುಮಾನ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು