5:34 AM Tuesday6 - May 2025
ಬ್ರೇಕಿಂಗ್ ನ್ಯೂಸ್
ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

19/08/2024, 21:17

*ಪುತ್ರಿಯ ಜೊತೆ ನಂಜುಂಡೇಶ್ವರನ ದರುಶನ ಪಡೆದ ಅಶ್ವಿನಿ ಪುನೀತ್ ರಾಜಕುಮಾರ್*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪ್ರತಿವರ್ಷ ಶ್ರಾವಣ ಮಾಸದ ಹುಣ್ಣಿಮೆಯ ದಿನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದರು.


ಅವರು ಹಾದಿಯಲ್ಲೇ ಇಂದು ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ತಮ್ಮ ಪುತ್ರಿ ಜತೆ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ಗರ್ಭಗುಡಿಯಲ್ಲಿ ಕುಳಿತು ಧ್ಯಾನ ಮಾಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾದಿಯಲ್ಲಿ ಈಗ ಪತ್ನಿ ಅಶ್ವಿನಿ ರವರು ದೇವಾಲಯಕ್ಕೆ ಭೇಟಿ ನೀಡಿ ಸಂಬಂಧಿಕರ ಜೊತೆಗೂಡಿ ದೇವಾಲಯದ ಸುತ್ತ ಪ್ರದಕ್ಷಣೆ ಹಾಕಿ ಭಕ್ತಿ ಮೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು