2:41 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಬಂಟ್ವಾಳ ಪುರಸಭೆ: ಕಾಂಗ್ರೆಸ್ ನ ವಾಸು ಪೂಜಾರಿ ಅಧ್ಯಕ್ಷ, ಎಸ್ಡಿಪಿಐಯ ಮೋನಿಸ್‌‌ ಆಲಿ ಉಪಾಧ್ಯಕ್ಷ

22/08/2024, 23:38

ಬಂಟ್ವಾಳ(reporterkarnataka.com): ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್ಡಿಪಿಐ ಪಕ್ಷದ ಮೋನಿಸ್‌‌ ಆಲಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಹಾಗೂ ಉಪಾಧ್ಯಕ್ಷ ‌ಸ್ಥಾನಕ್ಕೆ ಹರಿಪ್ರಸಾದ್ ಭಂಡಾರಿಬೆಟ್ಟು‌ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್- ಎಸ್ಡಿಪಿಐ ಮೈತ್ರಿಕೂಟಕ್ಕೆ‌15 ಮತಗಳು, ಬಿಜೆಪಿಗೆ ಶಾಸಕ, ಸಂಸದ ಮತ ಸೇರಿ‌13 ಮತಗಳು ಲಭಿಸಿದ್ದವು.
ನೂತನ ಅಧ್ಯಕ್ಷರು ಮಾತನಾಡಿ ಮೂಲಭೂತ ಸೌಕರ್ಯವನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತವನ್ನು ನಡೆಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು