6:03 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಈಜು ಸ್ಪರ್ಧೆ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿನಿ ಅನನ್ಯ ಎ.ಆರ್. ರಾಷ್ಟ್ರಮಟ್ಟಕ್ಕೆ ಆಯ್ಕೆ

22/08/2024, 23:41

ಬಂಟ್ವಾಳ(reporterkarnataka.com): ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿ
ಅನನ್ಯ ಎ.ಆರ್. 200 ಮೀ. ಬಟರ್ ಫ್ಲೈಮತ್ತು 4× 100 ಮೀ. ಫ್ರೀಸ್ಟೈಲ್ ರಿಲೇ ಯಲ್ಲಿ 2 ಬೆಳ್ಳಿ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ. ಇಂಡಿ ವಿಜುವಲ್ ಮೆಡ್ಲೆ ಯಲ್ಲಿ2 ಕಂಚು ಪಡೆದಿದ್ದಾಳೆ. 17 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಅನರ್ಘ್ಯ ಎ.ಆರ್. 200 ಮೀ ಇಂಡಿ ವಿಜುವಲ್ ಮೆಡ್ಲೆ , 400 ಮೀ. ಇಂಡಿವಿಜುವಲ್ ಮೆಡ್ಲೆ ಮತ್ತು 4×100 ಮೀ. ಮೆಡ್ಲೆ ರಿಲೇಯಲ್ಲಿ 3 ಬೆಳ್ಳಿ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ. ಈಕೆ ರೇಷ್ಮೆ ಇಲಾಖೆಯ ನಿವೃತ್ತ ಇನ್ ಸ್ಪೆಕ್ಟರ್ ಬಿ‌.ಕೆ.ನಾಯ್ಕ್ ಅವರ ಶಿಷ್ಯೆಯರಾಗಿದ್ದು ಮಂಗಳೂರಿನ ಅಲೋಶಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರ ರಾದ ಲೋಕರಾಜ್ ಮತ್ತು ಸ್ಯಾಂಜುರವರಿಂದ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು