7:11 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣವನ್ನು ಎನ್ಐಎಗೆ ನೀಡಿ: ಬಿಜೆಪಿ ಮಹಿಳಾ ಮೋರ್ಚಾ

25/08/2024, 00:06

ಕಾರ್ಕಳ(reporterkarnataka.com): ಅಮಾಯಕ ಯುವತಿಯ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಒಪ್ಪಿಸಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.
ಪೋಲಿಸ್ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಇನ್ನಾದರೂ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹುಡುಗಿಗೆ ನ್ಯಾಯ ಒದಗಿಸಬೇಕು ಹಾಗೂ ಹುಡುಗಿ ಮೇಲೆ ಸರಣಿ ಅತ್ಯಾಚಾರ ನಡೆದಿರುವ ಸಾಧ್ಯತೆಯಿದ್ದು, ಇಂತಹ ಹೇಯ ಕೃತ್ಯ ನಡೆಸಿರುವವರನ್ನು ತಕ್ಷಣವೇ ಬಂಧಿಸಬೇಕು. ಇಲ್ಲವಾದಲ್ಲಿ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು