6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಮಂಗ್ಳುರ್ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಅವರು ಆಲ್ ಇಂಡಿಯಾ ಕ್ರಿಶ್ಚಿಯನ್ ಯೂನಿಯನ್ ರಾಜ್ಯಾಧ್ಯಕ್ಷರಾಗಿ ಆಯ್ಕೆ

25/08/2024, 20:24

ಮಂಗಳೂರು(reporterkarnataka.com):ಊಟಿಯಲ್ಲಿ ಇಂದು ನಡೆದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಚುನಾವಣೆಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಅವರು ಬಹುಮತದಿಂದ ಆಲ್ ಇಂಡಿಯಾ ಕ್ರಿಶ್ಚಿಯನ್ ಯೂನಿಯನ್
(All India Christian Union) ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಕೋಳಿ ಸಾಕಣಿಕೆ ಸಂಘದ ನಿರ್ದೇಶಕರಾಗಿ, ಅವರ್ ಲೇಡಿ ಆಫ್ ಮರ್ಸಿ ಚರ್ಚಿನ ಅಡಳಿತ ಮಂಡಳಿಯ ಉಪಾಧ್ಯಕ್ಷರಾಗಿ, ಕೋಟೆಕಾರ್ ಪಂಚಾಯತ್ ನ ಸದಸ್ಯರಾಗಿ, ಕೋಟೆಕಾರ್ ಗ್ರಾಮದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಕೆಡಿಪಿ ಸದಸ್ಯರಾಗಿ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಘಟಕ, ವಲಯ ಮತ್ತು ಕೇಂದ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಅವರ ಮುಕುಟಕ್ಕೆ ಮತ್ತೊಂದು ಗರಿಯಂತೆ ರಾಜ್ಯಮಟ್ಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು