12:48 AM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: 1 ವರ್ಷದಲ್ಲಿ ಒಂದೇ ಸ್ಥಳದಲ್ಲಿ 60ಕ್ಕೂ ಹೆಚ್ಚು ಬಾರಿ ಆಕ್ಸಿಡೆಂಟ್!

28/08/2024, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು,ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ.


ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ಬರಿಗೆ, ನಜರತ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಪೌಲ್ಸನ್ ಎಂಬುವರ ಮನೆಗೆ ಕಾರು ಗುದ್ದಿದೆ.ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಇಲ್ಲಿ ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ. ಒಂದೇ ಜಾಗದಲ್ಲಿ ವರ್ಷದಲ್ಲಿ 60ಕ್ಕೂ ಹೆಚ್ಚು ಅಪಘಾತಗಳು ನಡೆದಿವೆ. ಮೇಲಿಂದ ಮೇಲೆ ಅನಾಹುತವಾದ್ರು ಅಧಿಕಾರಿಗಳ ಮೌನಕ್ಕೆ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 2 ಮಕ್ಕಳು ಸೇರಿ 7 ಪ್ರಯಾಣಿಕರು ಪಾರಾಗಿದ್ದಾರೆ.
ಕೂಡಲೇ ರಸ್ತೆಯನ್ನು ದುರಸ್ಥಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಹಾಕಿದ್ರು ಅದಕ್ಕೆ ಗುದ್ದಿ ಅಪಘಾತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು