6:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹುಲಿಕಲ್ ಚೆಕ್ ಪೋಸ್ಟ್ ಬಳಿ ಎರಡು ಲಾರಿಗಳ ಮದ್ಯೆ ಅಪಘಾತ: ತಾಸುಗಟ್ಟಲೆ ಸಂಚಾರ ಸ್ಥಗಿತ

29/08/2024, 12:06

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮದ್ಯದಲ್ಲಿ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆಗಿದೆ.
ಗುರುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮಳೆಯ ಕಾರಣ ಮಂಜು ಮುಸುಕಿದ ವಾತಾವರಣದಿಂದ ಈ ಅಪಘಾತ ಸಂಭವಿಸಿದ್ದು, ಎರಡು ಕಡೆಯೂ ಘಾಟಿ ರಸ್ತೆಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ.
ಹುಲಿಕಲ್ ಚೆಕ್ ಪೋಸ್ಟ್ ಸಮೀಪ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಸಂಚಾರ ಮುಕ್ತಗೊಳಿಸಲು ಹರ ಸಾಹಸ ಪಡುವಂತಾಗಿದೆ.
ನಗರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು