6:33 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್

28/08/2021, 15:27

ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ.

ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯುವತಿ, ಆಟೋ ಚಾಲಕ ಅದೇ ಬೆತ್ತಲೆ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಆತ ಹಣ ನೀಡಲು ನಿರಾಕರಿಸಿದಾಗ ಆತ ಸದಸ್ಯನಾಗಿದ್ದ ವಾಟ್ಸಾಪ್ ಗ್ರೂಪ್ ಗಳಲ್ಲಿ ಆತನ ಬೆತ್ತಲೆ ವಿಡಿಯೋ ಶೇರ್ ಮಾಡಿರುವ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು