10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ: ಸಾಂಸ್ಕೃತಿಕ ಭವನ ಉದ್ಘಾಟನೆ; ಸತ್ಕಾರ ಸಮಾರಂಭ

02/09/2024, 21:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆಯ ಅಥಣಿಯ ಸರ್ ಎಂ. ವಿಶ್ವೇಶ್ವರಯ್ಯ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಮಹಿಳಾ ಸಿದ್ದ ಉಡುಪುಗಳ ತಯಾರಕಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಿರ್ಮಿಸಿದ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸತ್ಕಾರ ಸಮಾರಂಭ ಅಥಣಿಯಲ್ಲಿ ನಡೆಯಿತು.
ಸಾಂಸ್ಕೃತಿಕ ಭವನವನ್ನು ಸಾವಿತ್ರಮ್ಮ ದಳವಾಯಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಥಣಿಯ ಶಾಂತಿನಾಥ ಬ್ಯಾಂಕ್ ನ ಅಧ್ಯಕ್ಷ
ಮಹಾವೀರ ಬಾ. ಪಡನಾಡ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಾಗರತ್ನ ಹೆಗಡೆ, ಅನ್ನ ಸಾಬ್ ಅಡಹಳ್ಳಿ, ಸುಶಾಂತ್ ಪಟ್ಟಣ್, ಶಶಿ ಸಾಳ್ವೆ, ಭೀಮು ಕಾಂಬಳೆ ಭಾಗವಹಿಸಿದ್ದರು.


ಸಂಸ್ಥೆಯ ಅಧ್ಯಕ್ಷರಾದ ಪುಷ್ಪ ಕಾಂಬಳೆ, ಅನಿಲ್ ಕಾಂಬಳೆ, ಕುಮಾರ ಗಸ್ತಿ, ಆನಂದ ಪಸಾರೆ, ಕಣ್ಣಾಳ ಸರ, ಮಾರುತಿ ಹಳ್ಯಾಳ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು